ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ರಾಜೀನಾಮೆ
ಚಿಕ್ಕಬಳ್ಳಾಪುರ: ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆಸಂಸದ ಬಿ.ಎನ್.ಬಚ್ಚೇಗೌಡ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಗೆ ರಾಜೀನಾಮೆ ಪತ್ರ ತಲುಪಿಸಿದ್ದಾರೆ. ‘ಸ್ವ ಇಚ್ಛೆಯಿಂದ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ […]



