Moodabidri

Mangalore, Moodabidri, Trending

ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ!

ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ! ಮಂಗಳೂರು: ಸರಕಾರಿ ಬಸ್‌ಗ ಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಘೋಷಣೆಯಾಗಿರುವ ಮಧ್ಯೆಯೇ ಮೂಡಬಿದಿರೆ ಖಾಸಗಿ ಬಸೊಂದರ ಮಾಲಕರೊಬ್ಬರು ಇದೇ ಘೋಷಣೆಯನ್ನು ಮಾಡುವ ಮೂಲಕ […]

Crime, Moodabidri

ಪತ್ನಿ ಜೊತೆಗಿನ ಕಲಹದ ಹಿನ್ನೆಲೆ: ಅಕ್ಕನೊಂದಿಗೆ ವೀಡಿಯೊ ಕಾಲ್‌ನಲ್ಲೇ ಮಾತನಾಡುತ್ತ ಆತ್ಮಹತ್ಯೆ

ಪತ್ನಿ ಜೊತೆಗಿನ ಕಲಹದ ಹಿನ್ನೆಲೆ: ಅಕ್ಕನೊಂದಿಗೆ ವೀಡಿಯೊ ಕಾಲ್‌ನಲ್ಲೇ ಮಾತನಾಡುತ್ತ ಆತ್ಮಹತ್ಯೆ ಮೂಡುಬಿದಿರೆ: ತಾಲೂಕಿನ ಬೆಳುವಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಣಿಲ್ ಎಂಬಲ್ಲಿ ಯುವಕನೋರ್ವ ತನ್ನ ಅಕ್ಕನೊಂದಿಗೆ

Crime, Moodabidri, Trending

ಮೂಡುಬಿದಿರೆಯಲ್ಲಿ ತಲವಾರು ಬೀಸಿದ ಯುವಕ

ಮೂಡುಬಿದಿರೆಯಲ್ಲಿ ತಲವಾರು ಬೀಸಿದ ಯುವಕ ಮೂಡುಬಿದಿರೆ: ಯುವಕನೊಬ್ಬ ತಲವಾರು ಹಿಡಿದು ಓಡಾಡಿ ಸಾರ್ವಜನಿಕರಲ್ಲಿ ಆತಂಕ ಉಂಟುಪಡಿಸಿದ ಘಟನೆ ಮೂಡುಬಿದಿರೆ ಹೃದಯಭಾಗವಾಗಿರುವ ಬಸ್ ನಿಲ್ದಾಣದಲ್ಲಿ ನಡೆದಿದೆ. ಘಟನೆಯ ರೂವಾರಿ

Moodabidri, Trending

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್: ಸಾಂಸ್ಕೃತಿಕ ವಿನಿಮಯ ವಿಭಾಗದ ಉಪ ರಾಷ್ಟ್ರೀಯ ಆಯುಕ್ತರಾಗಿ ವಿವೇಕ್ ಆಳ್ವ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್: ಸಾಂಸ್ಕೃತಿಕ ವಿನಿಮಯ ವಿಭಾಗದ ಉಪ ರಾಷ್ಟ್ರೀಯ ಆಯುಕ್ತರಾಗಿ ವಿವೇಕ್ ಆಳ್ವ ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ವಿವೇಕ್ ಆಳ್ವ

Moodabidri, Trending

ಸಿಎ ಅಂತಿಮ ಪರೀಕ್ಷೆ 2026: ಆಳ್ವಾಸ್‌ನ 8 ಜನ ಉತ್ತೀರ್ಣಆಳ್ವಾಸ್‌ನ ದೀಪಕ್‌ಗೆ ಅಖಿಲ ಭಾರತ ಮಟ್ಟದಲ್ಲಿ 28ನೇ  ರ‍್ಯಾಂಕ್

ಸಿಎ ಅಂತಿಮ ಪರೀಕ್ಷೆ 2026: ಆಳ್ವಾಸ್‌ನ 8 ಜನ ಉತ್ತೀರ್ಣಆಳ್ವಾಸ್‌ನ ದೀಪಕ್‌ಗೆ ಅಖಿಲ ಭಾರತ ಮಟ್ಟದಲ್ಲಿ 28ನೇ  ರ‍್ಯಾಂಕ್ ಮೂಡುಬಿದಿರೆ: ಮೇ 2026ರಲ್ಲಿ ನಡೆದ ಸಿಎ  ಅಂತಿಮ ಪರೀಕ್ಷೆಯಲ್ಲಿ

Moodabidri, Trending

ವಿದ್ಯಾರ್ಥಿಗಳಲ್ಲಿ ಭಾಷಾ ಮಾಧ್ಯಮ ಕೀಳರಿಮೆ ಬೇಡ

ವಿದ್ಯಾರ್ಥಿಗಳಲ್ಲಿ ಭಾಷಾ ಮಾಧ್ಯಮ ಕೀಳರಿಮೆ ಬೇಡ ಮೂಡುಬಿದಿರೆ : ಶಾಲೆಗೆ ಹೋಗಿ ಪಾಠ ಕಲಿಯುವ ಮಕ್ಕಳು ತಾವು ವಿದ್ಯಾವಂತರು ಮತ್ತು ಬುದ್ಧಿವಂತರಾಗಬೇಕೆಂಬ ಎರಡೇ ಉದ್ದೇಶವನ್ನು ಇಟ್ಚುಕೊಂಡು ವಿದ್ಯಾರ್ಜನೆಯಲ್ಲಿ

Moodabidri, Trending

ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ

ಆಳ್ವಾಸ್ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಇದರ ನಾಟಕ ವಿಭಾಗ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ತಂಡಕ್ಕೆ ಕಲಾವಿದರಿಂದ ಅರ್ಜಿಯನ್ನು

Moodabidri, Trending

ಅರುಣ್ ಕುಮಾರ್ ದಂಡಾವತಿಗೆ ಡಾಕ್ಟರೇಟ್ ಪದವಿ

ಅರುಣ್ ಕುಮಾರ್ ದಂಡಾವತಿಗೆ ಡಾಕ್ಟರೇಟ್ ಪದವಿ ಮೂಡುಬಿದಿರೆ: ಆಳ್ವಾಸ್ ಕಾಲೇಜಿನಸ್ನಾತಕೋತ್ತರ ರಸಾಯನಶಾಸ್ತ್ರವಿಭಾಗದ ಸಹಾಯಕ ಪ್ರಾಧ್ಯಾಪಕ ಅರುಣ್ ಕುಮಾರ್ ದಂಡಾವತಿ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಡಾಕ್ಟರೇಟ್  ಪದವಿ ಪ್ರದಾನ ಮಾಡಿದೆ. ಇವರು “Synthesis,Characterization andNonlinear OpticalProperties of SomeNew Terphenyl Derivatives”  ಎಂಬ ವಿಷಯದ ಕುರಿತು ಸಂಶೋಧನಾ ಮಹಾಪ್ರಬಂಧವನ್ನು ಸಲ್ಲಿಸಿದ್ದು, ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿoಗ್ ಆ್ಯಂಡ್ ಟೆಕ್ನಾಲಜಿ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಸಂಶುದ್ದೀನ್ ಸೆರಂತಿಮಠರವರ ಮಾರ್ಗದರ್ಶನದಲ್ಲಿ ಸಂಶೋಧನಾ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ. ಅರುಣ್ ಕುಮಾರ್ ದಂಡಾವತಿಯವರು ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿಗಳಾದ ಫ್ರಾನ್ಸಿಸ್ ಹಾಗೂ ರತ್ನಮ್ಮ ದಂಪತಿಯ ಹಿರಿಯ ಪುತ್ರ. ಇವರ ಈ ಶೈಕ್ಷಣಿಕ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ.

error: Content is protected !!
Scroll to Top