Trending

National, Trending

ಪ್ರಧಾನಿಗಳಿಗೆ ನೀಡಿದ ಮನವಿ ಪತ್ರದಲ್ಲಿನ ಪ್ರಮುಖ ಯೋಜನೆಗಳು

ಪ್ರಧಾನಿಗಳಿಗೆ ನೀಡಿದ ಮನವಿ ಪತ್ರದಲ್ಲಿನ ಪ್ರಮುಖ ಯೋಜನೆಗಳು ನವದೆಹಲಿ: ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ Narendra Modi ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮೋದನೆ ನೀಡುವ ಕುರಿತು […]

Crime, Mangalore, Trending

ಲೇಡಿಸ್ ಟೈಲರ್ ಮೇಲೆ ಹಲ್ಲೆ: ಆರೋಪಿಯ ಬಂಧನ

ಬೆಳ್ತಂಗಡಿ: ಟೈಲರಿಂಗ್ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ನವೀನ್ ಕನ್ಯಾಡಿ ಎಂಬಾತ ಉಜಿರೆಯಲ್ಲಿ ಟೈಲರಿಂಗ್ ಅಂಗಡಿಗೆ ನುಗ್ಗಿ

Karkala, Trending

ಪೆಟ್ರೋಲ್ ಬಂಕ್ ಗಳಿಗೆ ಬ್ರಹ್ಮಾಸ್ತ್ರ ಪ್ರಯೋಗಿಸಿದ ಲೋಕೋಪಯೋಗಿ ಇಲಾಖೆ

ಪೆಟ್ರೋಲ್ ಬಂಕ್ ಗಳಿಗೆ ಮಾತ್ರ ಬ್ರಹ್ಮಾಸ್ತ್ರ ಪ್ರಯೋಗಿಸಿದ ಲೋಕೋಪಯೋಗಿ ಇಲಾಖೆ ಪೆಟ್ರೋಲ್ ಬಂಕ್ ಗಳಿಗೆ ಬ್ರಹ್ಮಾಸ್ತ್ರ ಪ್ರಯೋಗಿಸಿದ ಲೋಕೋಪಯೋಗಿ ಇಲಾಖೆ ಕಾರ್ಕಳ: ಜೋಡುರಸ್ತೆಯಿಂದ ಬೈಪಾಸ್ ರಸ್ತೆಯು ತಾಲೂಕು

Trending, Udupi

ರಾಜಕಾರಣ ನಿಂತ ನೀರಲ್ಲ, ದೃತಿಗೆಡದೆ ಪಕ್ಷ ಸಂಘಟಿಸಿ -ಲಕ್ಷ್ಮೀ ಹೆಬ್ಬಾಳ್ಕರ್

ಬೈಂದೂರು : ಬೈಂದೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ಒಂದು ಕಾಲದಲ್ಲಿ ಮಂಗಳೂರು, ಉಡುಪಿ ಜಿಲ್ಲೆಗಳು ಕಾಂಗ್ರೆಸ್

Karkala, Trending

ಶಿಕ್ಷಣ ಸಂಸ್ಥೆಯ ಪ್ರಗತಿಯಲ್ಲಿ ಶಿಕ್ಷಕೇತರ ಪಾತ್ರ ಗಣನೀಯ

ಕಾರ್ಕಳ: ಒಂದು ಕಾಲೇಜಿನಲ್ಲಿ ಶಿಕ್ಷಕರಿಗೆ ಎಷ್ಟು ಪ್ರಾಮುಖ್ಯತೆ ಇದೆಯೋಅಷ್ಟೇ ಪ್ರಾಮುಖ್ಯತೆ ಶಿಕ್ಷಕೇತರರಿಗೂ ಇದೆ. ಜವಾಬ್ದಾರಿಯುತವಾಗಿ ವೃತ್ತಿನಿಷ್ಟೆಯಿಂದ ಕಾರ್ಯವನ್ನು ನಿಭಾಯಿಸುವುದರೊಂದಿಗೆ ತಮ್ಮಲ್ಲಿರುವಪ್ರತಿಭೆಯನ್ನು ಗುರುತಿಸಲು ಸಿಕ್ಕ ಅವಕಾಶವನ್ನುಸದುಪಯೋಗಪಡಿಸಿಕೊಳ್ಳಬೇಕು ಎಂದು ಕಾಲೇಜಿನ

Crime, Trending

ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ: ದಾರುಣ ಅಂತ್ಯ ಕಂಡ ಚಾಲಕ

ಬೆಳ್ತಂಗಡಿ ; ಉಜಿರೆ ಕಾಲೇಜು ರಸ್ತೆಯ ಬೆಳಾಲ್ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಘಟನೆ ಜೂ.29ರ ಶನಿವಾರ ಮುಂಜಾನೆ

Politics, Trending

ಬಿಜೆಪಿ ರಾಜ್ಯಾಧ್ಯಕ್ಷರ ತವರು ಜಿಲ್ಲೆಯಲ್ಲಿ ಜಯಭೇರಿ ಸಾಧಿಸಿದ ಕಾಂಗ್ರೆಸ್

ಬಿಜೆಪಿ ರಾಜ್ಯಾಧ್ಯಕ್ಷರ ತವರು ಜಿಲ್ಲೆಯಲ್ಲಿ ಜಯಭೇರಿ ಸಾಧಿಸಿದ ಕಾಂಗ್ರೆಸ್ ಶಿವಮೊಗ್ಗ: ಜಿದ್ದಾಜಿದ್ದಿಯಿಂದ ಕೂಡಿದ್ದ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಮತ್ತೊಮ್ಮೆ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.

Crime, Trending

ಯಮಸ್ವರೂಪಿಯಾಗಿ ಬಂದ ಶ್ವಾನ: ನವವಿವಾಹಿತೆ ಮೃತ್ಯು

ಯಮಸ್ವರೂಪಿಯಾಗಿ ಬಂದ ಶ್ವಾನ: ನವವಿವಾಹಿತೆ ಮೃತ್ಯು ಕಾರ್ಕಳ; ಯಮರೂಪದಲ್ಲಿ ರಸ್ತೆಗೆ ಅಡ್ಡ ಬಂದ ಶ್ವಾನದ ಅವಾಂತರಕ್ಕೆ ಬೈಕ್ ಪಲ್ಟಿ ಹೊಡೆದಿದ್ದು, ನವವಿವಾಹಿತೆಯೊಬ್ಬಳು ರಸ್ತೆಗೆ ಎಸೆಯಲಟ್ಟು ಜೀವತೆತ್ತ ಘಟನೆ

error: Content is protected !!
Scroll to Top