ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ
ಮಂಗಳೂರು: ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಏ. 2ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ […]








