ಕೇರಳ ಸಿಎಂ ಪಿಣರಾಯಿ ಪುತ್ರಿ ವಿರುದ್ಧ ಪ್ರಕರಣ ದಾಖಲು
ಕೇರಳ ಸಿಎಂ ಪಿಣರಾಯಿ ವಿಜಯನ್ ಪುತ್ರಿಯ ಐಟಿ ಕಂಪನಿ ವಿರುದ್ಧ ಇದೀಗ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿದೆ. ಪಿಣರಾಯಿ ಅವರ ಪುತ್ರಿ ವೀಣಾ ವಿಜಯನ್ […]
ಕೇರಳ ಸಿಎಂ ಪಿಣರಾಯಿ ವಿಜಯನ್ ಪುತ್ರಿಯ ಐಟಿ ಕಂಪನಿ ವಿರುದ್ಧ ಇದೀಗ ಇಡಿ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿಕೊಂಡಿದೆ. ಪಿಣರಾಯಿ ಅವರ ಪುತ್ರಿ ವೀಣಾ ವಿಜಯನ್ […]
ಕಾರ್ಕಳ : ವಿದ್ಯಾರ್ಥಿಗಳು ಹಾಗೂ ಇಂದಿನ ಯುವಕರು ಸಾಹಸಗಳನ್ನುಶ್ರದ್ಧೆಯಿಂದ ಕಲಿತುಕೊಳ್ಳಬೇಕು. ಅವುಗಳು ಜನೋಪಯೋಗಿಮತ್ತು ಸಮಾಜ ಕೇಂದ್ರಿತವಾಗಿ ಸಶಕ್ತ ರಾಷ್ಟçವೊಂದರ ನಿರ್ಮಾಣಕ್ಕೆಪೂರಕವಾಗಬೇಕು. ಯುವಜನತೆ ದೇಶದ ಆಸ್ತಿ. ಪ್ರಕೃತಿ ಸಂರಕ್ಷಣೆ
ಕಾರ್ಕಳ: ಕುಕ್ಕುಂದೂರು ಗಣಿತ ನಗರ ಸಮೀಪದ ಮಸೀದಿಯ ಹತ್ತಿರ ಕಾರ್ಕಳ ಕಡೆಯಿಂದ ಉಡುಪಿಗೆ ಹೋಗುತ್ತಿದ್ದ ಟೂರಿಸ್ಟ್ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಹೊಡೆದಿದೆ. ಬುಧವಾರ ಮಧ್ಯಾಹ್ನ
ಬೆಂಗಳೂರು : ರಾಜಕೀಯ ರಂಗದಲ್ಲಿ ತಾನೇ ಕಟ್ಟಿದ್ದ ಪಕ್ಷವನ್ನೇ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಭಾರೀ ಸಂಕಷ್ಟ ಶುರುವಾಗಿದೆ. ಬಿಜೆಪಿಗೆ ಸೇರ್ಪಡೆಗೊಂಡ
ಉಡುಪಿ: ನೇಜಾರು ತಾಯಿ ಮತ್ತು ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಉಡುಪಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುಂದೆ ತನ್ನ
ನವದೆಹಲಿ: ಅಬಕಾರಿ ನೀತಿ ಜಾರಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಬಂಧನ ಖಂಡಿಸಿ ಆಮ್ ಆದ್ಮ
ಸಮಿತಿಯ ಮೊದಲ ಸಭೆಯು ಮಾರ್ಚ್ 25 ಸೋಮವಾರದಂದು ಉಡುಪಿಯ ಮಥುರಾ ಹೋಟೆಲಿನಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಕೆ ಕೃಷ್ಣಮೂರ್ತಿ ಆಚಾರ್ಯ ಮತ್ತು ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಬಜಗೋಳಿ ಯವರ
ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಮಾಜಿ ಪತ್ರಕರ್ತೆ, ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.
ಮಂಗಳೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಆಯುಕ್ತರು ನಾಲ್ವರು ಕ್ರಿಮಿನಲ್ ವಿರುದ್ಧ ಗೂಂಡಾ
ಮಂಗಳೂರು: ಮಾನವತಾವಾದ ಸಾರಿದ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮೀಜಿಯವರು ಪ್ರತಿಸ್ಥಾಪನೆಗೈದ ಕುದ್ರೋಳಿ ಗೋಕರ್ಣ ಶ್ರೀ ಕ್ಷೇತ್ರದ ಮುಂಭಾಗದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್