ಎಕ್ಕಾರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ

Picture of RB NEWS

RB NEWS

Bureau Report

ಮೂಡುಬಿದಿರೆ : ಎಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವಿವಿಧ ಕಾಮಗಾರಿಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಏಪ್ರಿಲ್ 12 ರಂದು ಉದ್ಘಾಟನೆ ನೆರವೇರಿಸಿದರು.

ರೂ. 4 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಬೋಲೋಡಿ ದ್ವಾರದ ಮುಖ್ಯ ರಸ್ತೆಯಿಂದ ಅರಸುಲಪದವು ತನಕದ ರಸ್ತೆ ಅಭಿವೃದ್ಧಿ.
ರೂ. 2.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಜಾರಂದಾಯ ದೈವಸ್ಥಾನದ ರಸ್ತೆ ಹಾಗೂ ತಡೆಗೋಡೆ ಅಭಿವೃದ್ಧಿ ಕಾಮಗಾರಿ.
ರೂ. 3 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಎಕ್ಕಾರು ಕೊಡಮಣಿತ್ತಾಯ ದೈವಸ್ಥಾನದ ಪಾರ್ಕಿಂಗ್ ವ್ಯವಸ್ಥೆಗೆ ಆವರಣಗೋಡೆ ಅಭಿವೃದ್ಧಿ ಕಾಮಗಾರಿ.
ರೂ. 20 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೀರುಡೆ ಮುಖ್ಯ ರಸ್ತೆಯಿಂದ ಮಾರ್ಲೊಟ್ಟು ತನಕದ ರಸ್ತೆ ಅಭಿವೃದ್ಧಿ ಕಾಮಗಾರಿ ಒಳಗೊಂಡಿದೆ.

ವರದಿ ರಾಯಿ ರಾಜಕುಮಾರ ಮೂಡುಬಿದಿರೆ

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top