ಸಿದ್ಧಕಟ್ಟೆ: ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ, ಕೃಷಿಕರು ಹಾಗೂ ಹವ್ಯಾಸಿ ಛಾಯಾಗ್ರಾಹಕಿಯಾಗಿರುವ ಗುಬ್ಬಚ್ಚಿಗೂಡು ರಮ್ಯ ನಿತ್ಯಾನಂದ ಶೆಟ್ಟಿಯವರ ಚೊಚ್ಚಲ ಕೃತಿಯಾದ ಕಂಬಳ ಲೋಕ ಭಾಗ-1 ನ್ನು ಸಿದ್ಧಕಟ್ಟೆ ಶ್ರೀ ಪದ್ಮ ಕ್ಲೀನಿಕ್ನ ಡಾ. ಪ್ರಭಾಚಂದ್ರ, ಪಿಡಿಒ ಗಣೇಶ್ ಶೆಟ್ಟಿ ಗೋಳಿದೊಟ್ಟು, ಶಿಕ್ಷಕರಾದ ರಾಜೇಶ್ ರಾವ್ ನೆಲ್ಯಾಡಿ, ಪೊಡುಂಬ ಸರೋಜಿನಿ ಸಂಜೀವ ಶೆಟ್ಟಿಯವರು ಲೋಕಾರ್ಪಣೆ ಮಾಡಿ ಶುಭ ಹಾರೈಸಿದರು.
ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.






































