ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ : ಮಹಾತ್ಮ ಗಾಂಧೀಜಿಯವರ ಪುತ್ಥಳಿ ನಿರ್ಮಾಣ

Picture of RB NEWS

RB NEWS

Bureau Report

ಬೆಳಗಾವಿ : ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ವತಿಯಿಂದ ಬೆಳಗಾವಿಯ ಟಿಳಕವಾಡಿಯ ವೀರಸೌಧ ಸಾರ್ವಜನಿಕ ಉದ್ಯಾನವನದಲ್ಲಿ ನಿರ್ಮಿಸಲಾಗಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅನಾವರಣಗೊಳಿಸಿದರು.

ಇದೇ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಪಸ್ಥಿತರಿದ್ದರು.

1924ರಲ್ಲಿ‌ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ‌ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಮಹಾತ್ಮ ಗಾಂಧೀಜಿಯವರ ಪುತ್ಥಳಿಯನ್ನು ನಿರ್ಮಿಸಲಾಗಿದೆ.

ಇದೇ ವೇಳೆ ಹೊಸ ಫೋಟೋ ಗ್ಯಾಲರಿ ಲೋಕಾರ್ಪಣೆ ಮಾಡಲಾಯಿತು

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top