ಕಾರು ಬೈಕ್ ಅಪಘಾತ : ಬೈಕ್ ಸವಾರ ಗಂಭೀರ

Picture of RB NEWS

RB NEWS

Bureau Report

ಮೂಡುಬಿದಿರೆ ಹೊಸ್ಮಾರು ರಸ್ತೆಯ ಮಾರ್ಪಾಡಿ ಎಂಬಲ್ಲಿ ನಿನ್ನೆ ರಾತ್ರಿ ಹತ್ತು ಗಂಟೆ ಹೊತ್ತಿಗೆ ಕಾರು ಮತ್ತು ಮೋಟಾರು ಬೈಕು ಪರಸ್ಪರ ಢಿಕ್ಕಿ ಹೊಡೆದಿದ್ದು ಬೈಕ್ ಸವಾರನ ಸ್ಥಿತಿ ಗಂಭೀರವಾಗಿದೆ. ಕಾರು ಶಿರ್ತಾಡಿ ಕಡೆಯವರದ್ದಾಗಿದೆಯೆನ್ನಲಾಗಿದೆ.ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top