[t4b-ticker]

ಚುನಾವಣಾ ನಿರ್ವಹಣಾ ಸಮಿತಿಯ ರಾಜ್ಯ ಸಂಚಾಲಕರಾಗಿ ವಿ.ಸುನೀಲ್ ಕುಮಾರ್

Picture of RB NEWS

RB NEWS

Bureau Report

ಬೆಂಗಳೂರು : ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಅವರನ್ನು ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿಯ ರಾಜ್ಯ ಸಂಚಾಲಕರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top