ಜಾನ್ ಪಿಂಟೋ ಮರಳಿ ಕಾಂಗ್ರೆಸ್ಸಿಗೆ

Picture of RB NEWS

RB NEWS

Bureau Report

ಕಾರ್ಕಳ : ಹಿರ್ಗಾನ ಗ್ರಾಮ ಪಂಚಾಯತ್ ಹಿರಿಯ ಸದಸ್ಯ ಜಾನ್ ಪಿಂಟೋ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಹಿರ್ಗಾನ ಗ್ರಾಮ ಪಂಚಾಯತ್ ಸದಸ್ಯ ಜಾನ್ ಪಿಂಟೋ ಅವರು ಸತತ 2 ಬಾರಿ ಸದಸ್ಯರಾಗಿದ್ದು ಕಳೆದ ಚುನಾವಣೆಯಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು.‌

ಕಾಂಗ್ರೆಸ್ ನಾಯಕ ಉದಯಕುಮಾರ್ ಶೆಟ್ಟಿ ಮುನಿಯಾಲ್ ಹಾಗೂ ಗ್ರಾಮೀಣ ಅಧ್ಯಕ್ಷ ತಾರನಾಥ ಶೆಟ್ಟಿ ಜಂಟೀಯಾಗಿ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.

ಇದೇ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ,ಸುಭೀತ್ ಎನ್.ಆರ್, ಶಿರಿಯಣ್ಣ ಶೆಟ್ಟಿ, ಚೇತನ್ ಶೆಟ್ಟಿ ಮೊ ದಲಾದವರು ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top