ಜೈ ಭೀಮ್ ರ್‍ಯಾಲಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್. ಕೆ ಚಾಲನೆ

Picture of RB NEWS

RB NEWS

Bureau Report


ಜೈ ಭೀಮ್ ರ್‍ಯಾಲಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್. ಕೆ ಚಾಲನೆ

ಉಡುಪಿ : ಸಂವಿಧಾನ ಶಿಲ್ಪಿ ಭಾರತ ರತ್ನ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ರವರ 134ನೇ ಜನ್ಮ ದಿನಾಚರಣೆ ಪ್ರಯುಕ್ತ “ಬಹುತ್ವ ಉಳಿವಿಗಾಗಿ ಭೀಮ ಭಾರತದ ಸಂಕಲ್ಪ …ಜೈ ಭೀಮ್ ರ್‍ಯಾಲಿ“ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್. ಕೆ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ಪಾಲ್ ಎ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ , ಜಯನ್ ಮಲ್ಪೆ, ಪರಮೇಶ್ವರ್ ಉಪ್ಪೂರು, ವಾಸುದೇವ್ ಮದ್ದೂರು, ವಾಸಂತಿ ಶಿವಾನಂದ, ನಾರಾಯಣ ಪರ್ಕಳ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾರಾಯಣ ಸ್ವಾಮಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top