
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳಿಂದ ಜೈಲು ವಾರ್ಡರ್ ನ ಮಾರಣಾಂತಿಕ ಹಲ್ಲೆ

ಬೆಂಗಳೂರು: ಭಜರಂಗದಳದ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಆರೋಪಿಗಳು ಜೈಲು ವಾರ್ಡರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.







































