ಮಹಾಕುಂಭ ಮೇಳದಲ್ಲಿ ತೀರ್ಥಸ್ನಾನಗೈದ ಕಾರ್ಕಳದ ಉದ್ಯಮಿಗಳು

Picture of RB NEWS

RB NEWS

Bureau Report

ಪ್ರಯಾಗ್ ರಾಜ್ : ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ ಕಾರ್ಕಳದ ಉದ್ಯಮಿಗಳಾದ ರೋಹಿತ್‌ಕುಮಾರ್ ಕಟೀಲು, ತೆಳ್ಳಾರು ಕುಡುಪುಲಾಜೆ ಮಹೇಶ್ ಶೆಟ್ಟಿ ತೀರ್ಥಸ್ನಾನ ಮಾಡಿದರು.

ಕರ್ನಾಟಕ ಸರಕಾರದ ರಾಜೋತ್ಸವ ಪ್ರಶಸ್ತಿ ಪುರಸ್ಕೃತ, ಅಂತರಾಷ್ಟ್ರೀಯ ಕ್ರೀಡಾಪಟು, ಚಿತ್ರನಟ, ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗದ ರಾಷ್ಟ್ರೀ,ಯ ನಿರ್ದೇಶಕರಾಗಿರುವ ರೋಹಿತ್ ಕುಮಾರ್ ಕಟೀಲು ಹಾಗೂ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದ ಬಿಜೆಪಿ ಉಸ್ತುವಾರಿವಹಿಸಿಕೊಂಡಿದ್ದ ಮುಂಬಯಿಯಲ್ಲಿ ಉದ್ಯಮ ರಂಗದಲ್ಲಿ ತೊಡಗಿಸಿಕೊಂಡಿರುವ ಕಾರ್ಕಳ ತೆಳ್ಳಾರು ನಿವಾಸಿ ಮಹೇಶ್ ಶೆಟ್ಟಿ ಮಹಾಕುಂಭ ಮೇಳಕ್ಕೆ ತೀರ್ಥ ಯಾತ್ರೆ ಕೈಗೊಂಡಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top