ಸಂವಿಧಾನ ಶಿಲ್ಪಿಗೆ ಮೊದಲ ನಮನ ಸಲ್ಲಿಸಿ ಪಕ್ಷ ಪರ ಪ್ರಚಾರ

Picture of RB NEWS

RB NEWS

Bureau Report

ಹೆಬ್ರಿ: ಅಂಬೇಡ್ಕರ್ ಜಯಂತಿ ಆಚರಿಸಿದ ಬಳಿಕ ಕಾಂಗ್ರೆಸ್ ಪರ ಪ್ರಚಾರ ಕಾರ್ಯವು ಬಿರುಸಿನಿಂದ ಸಾಗಿತು. 

 ನಮ್ಮ ಬೂತ್ ನಮ್ಮ ಹೆಮ್ಮೆ ಕಾರ್ಯಕ್ರಮಕ್ಕೆ ವರಂಗ ಬೂತ್ ನಲ್ಲಿ ಕಾಂಗ್ರೆಸ್ ಪಕ್ಷದ ನೇತಾರ  ಉದಯ ಶೆಟ್ಟಿ ಮುನಿಯಾಲು ಅವರು ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ನೆರವೇರಿಸಿ, ಪುಷ್ಪನಮನ ಸಲ್ಲಿಸಿದ್ದರು.   ಆ ಬಳಿಕ ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಉಡುಪಿ -ಚಿಕ್ಕಮಂಗಳೂರು ಲೋಕಸಭಾ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಪರ ಮಾತಾಯಾಚಿಸಿದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top