ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಆದೇಶ ಪ್ರತಿ ಸುಟ್ಟು ಪ್ರತಿಭಟನೆ

Picture of RB NEWS

RB NEWS

Bureau Report

ಕಾರ್ಕಳ : ಕನಿಷ್ಟ ಕೂಲಿ,ತುಟ್ಟಿಭತ್ಯೆ ಕಡಿತಗೊಳಿಸಿದ ಕರ್ನಾಟಕ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಸಿಐಟಿಯು ಸಂಘಟಕರು ಕಾರ್ಕಳ ತಾಲೂಕು ಕಛೇರಿ ಮುಂದೆ ಆದೇಶ ಪ್ರತಿ ಸುಟ್ಟು ಪ್ರತಿಭಟನೆ ನಡೆಸಲಾಯಿತು.

ತಹಶಿಲ್ದಾರರ ಮುಖಾಂತರ ಮುಖ್ಯ ಮಂತ್ರಿ ಹಾಗೂ ಕಾರ್ಮಿಕ ಸಚಿವರಿಗೆ ಮನವಿ ನೀಡಲಾಯಿತು.

ಪ್ರತಿಭಟನ ಸಭೆಯಲ್ಲಿ ಉಡುಪಿ ಜಿಲ್ಲಾ ಫೆಡರೇಷನ್‌ ಕಾರ್ಯದರ್ಶಿ ಉಮೇಶ್ ಕುಂದರ್,ಉಪಾಧ್ಯಕ್ಷ ರಾದ ಬಲ್ಕೀಸ್,ಬೀಡಿ & ಟೋಬ್ಯಾಕೊ ಲೇಬರ್ ಯೂನಿಯನ್ ಅಧ್ಯಕ್ಷ ರಾದ ನಳಿನಿ.ಎಸ್.ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷರಾದ ಸುನೀತಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕವಿರಾಜ್. ಎಸ್.ಕಾಂಚನ್,ಕೋಶಾಧಿಕಾರಿ ಸುಮತಿ ಸಮಿತಿ ಸದಸ್ಯರಾದ ಶಕುಂತಲಾ, ಪ್ರತಿಮಾ,ಸುಮಿತ್ರಾ, ಪುಷ್ಪ ಉಪಸ್ಥಿತರಿದ್ದರು.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top