ಉಡುಪಿ : ಅಕ್ಷರ ದೀಪ ಫೌಂಡೇಶನ್ ಮತ್ತು ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆ ಧಾರವಾಡ ಇದರ ವತಿಯಿಂದ ಜುಲೈ 28 ರಂದು ಧಾರವಾಡ ರಂಗಾಯಣ ಸಭಾ ಭವನದಲ್ಲಿ ನಡೆದ ವರ ಕವಿಗೆ ಕಾವ್ಯ ನಮನ ವಿನೂತನ ಕಾಯ೯ಕ್ರಮ ಜರುಗಿತು.
ಇದೇ ಸಂದರ್ಭದಲ್ಲಿ ಸಾಮಾಜಿಕ ಕಾಯ೯ಕತ೯ ರಾಘವೇಂದ್ರ ಪ್ರಭು, ಕವಾ೯ಲು ರವರಿಗೆ ಸಾಧನ ಕೇರಿಯ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನಕದಾಸ ಶಿಕ್ಷಣ ಸಂಸ್ಥೆಯ ಕಾಯ೯ದಶಿ೯ ರವೀಂದ್ರನಾಥ ದಂಡಿನ, ಸಾಹಿತಿ ಪಂಚಯ್ಯ ಹಿರೇಮಠ, ಗಣಪತಿ ಹೆಗಡೆ, ಮಂಜುನಾಥ ಎಸ್, ಪ್ರವೀಣ್ ಕುಮಾರ್ ಕನ್ಯಾಳ, ರೋಹಿನಿ ಮಿಜಿ೯ ಮೊದಲಾದವರು ಉಪಸ್ಥಿತರಿದ್ದರು.






































