ಸುಷ್ಮಾ ತೆಂಡುಲ್ಕರ್ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Picture of RB NEWS

RB NEWS

Bureau Report

ಕಾರ್ಕಳ : ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಎಸ್ ಜಿ ಎಸ್ ಅಂತರಾಷ್ಟ್ರೀಯ ಯೋಗ ಸಂಸ್ಥೆ ಬೆಂಗಳೂರು ಇದರ ವತಿಯಿಂದ ನಡೆದಂತಹ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ 20 ರಿಂದ 30 ವಯೋಮಿತಿಯ ವಿಭಾಗದಲ್ಲಿ ಸುಷ್ಮಾ ತೆಂಡುಲ್ಕರ್ ಗೋವಿಂದೂರು ಯರ್ಲಪಾಡಿ ರವರು ಭಾಗವಹಿಸಿ ಆರನೇ ಸ್ಥಾನವನ್ನು ಗಳಿಸಿ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ನರೇಂದ್ರ ಕಾಮತ್ ಕಾರ್ಕಳ ಹಾಗೂ ಅಶೋಕ್ ಇವರು ಯೋಗ ತರಬೇತಿಯನ್ನು ನೀಡಿರುತ್ತಾರೆ.

ಈ ರೀತಿಯ ಇನ್ನಷ್ಟು ಸುದ್ದಿಗಳು

error: Content is protected !!
Scroll to Top